*ಬೆಳಗಾವಿಯಲ್ಲಿ ಸಿಗರೇಟ್ ದುಡ್ಡಿನ ವಿಚಾರಕ್ಕೆ ಮರ್ಡರ್: ನಾಲ್ವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ವಿಚಾರಕ್ಕೆ ನಾಲ್ವರು ಯುವಕರು ಅಂಗಡಿ ಮಾಲೀಕನನ್ನು ಥಳಿಸಿದ್ದು, ಅಂಗಡಿ ಮಾಲೀಕ ಸಾವನ್ನಪ್ಪಿದ್ದಾನೆ.‌ ಬೊಡಕೆನಟ್ಟಿ ಗ್ರಾಮದ ಯಲ್ಲಪ್ಪ ದುರ್ಗಪ್ಪ ನಾಯಿಕ (48) ಕೊಲೆಯಾದ ವ್ಯಕ್ತಿ. ಕಡೋಲಿ ಗ್ರಾಮದ ಪ್ರಜ್ವಲ್ ರಾಮಚಂದ್ರ ಪಾಟೀಲ್ (22) ನಿಖಿಲ್ ಮಹೇಶ್ ಚೌಗಲೆ (22) ವಿವೇಕ್ ರಾಜೇಂದ್ರ ಚೌಗುಲೆ (22) ಮತ್ತು ಶ್ರೀಧರ್ ರತನ ಪಾಟಿಲ್ (21) ಹಲ್ಲೆ ಮಾಡಿದ ಆರೋಪಿಗಳು. ನಿನ್ನೆ ರಾತ್ರಿ ಮೋಹನಗಾ ಜಾತ್ರೆ ಮುಗಿಸಿ ಬರುತ್ತಿದ್ದ ಈ ನಾಲ್ವರು … Continue reading *ಬೆಳಗಾವಿಯಲ್ಲಿ ಸಿಗರೇಟ್ ದುಡ್ಡಿನ ವಿಚಾರಕ್ಕೆ ಮರ್ಡರ್: ನಾಲ್ವರು ಅರೆಸ್ಟ್*