*ಉದ್ಯಮಿಗಳಿಗೆ ಕೊಲೆ ಬೆದರಿಕೆ ಪ್ರಕರಣ*: *ಭೂಗತ ಪಾತಕಿಗೆ ಮಾಹಿತಿ ನೀಡುತ್ತಿದ್ದ ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ: ಉದ್ಯಮಿಗಳು ಮತ್ತು ಗಣ್ಯ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ಬಡಾ ಗ್ರಾಮದ ಬಟ್ರತೋಟ ಹೌಸ್‌ನ ಸುರೇಶ್ ಅಮೀನ್ (38) ಬಂಧಿತ ಆರೋಪಿ. ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಬೆದರಿಕೆಗೆ ಒಳಗಾದ ಉದ್ಯಮಿಗಳು ಮತ್ತು ಗಣ್ಯ ವ್ಯಕ್ತಿಗಳ ಮೊಬೈಲ್ ಸಂಖ್ಯೆಗಳು ಹಾಗೂ ಇತರ ಮಾಹಿತಿಗಳನ್ನು ಸುರೇಶ್ ಅಮೀನ್ … Continue reading *ಉದ್ಯಮಿಗಳಿಗೆ ಕೊಲೆ ಬೆದರಿಕೆ ಪ್ರಕರಣ*: *ಭೂಗತ ಪಾತಕಿಗೆ ಮಾಹಿತಿ ನೀಡುತ್ತಿದ್ದ ಆರೋಪಿ ಬಂಧನ*