*ಸಮುದ್ರಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ*

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವೇಳೆ ಘೋರ ದುರಂತ ಪ್ರಗತಿವಾಹಿನಿ ಸುದ್ದಿ: ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ. ನಿನ್ನೆ ಸಮುದ್ರದಲ್ಲಿ ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವ ಪತ್ತೆಯಾಗಿತ್ತು. ಆದರೆ ಮೂವರು ವಿದ್ಯಾರ್ಥಿನಿಯರು ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗಿದ್ದರು. ಇದೀಗ ಮೂರುವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಕರಾವಳಿ ಕಾವಲುಪಡೆ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.Home add -Advt 15 ವರ್ಷದ ದೀಕ್ಷಾ, ಲಾವಣ್ಯ, … Continue reading *ಸಮುದ್ರಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ*