*ಮೊರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲೆ ಸಸ್ಪೆಂಡ್; ಶಿಕ್ಷಕರು, ಸಿಬ್ಬಂದಿ ವಜಾ*

ಪ್ರಗತಿವಾಹಿನಿ ಸುದ್ದಿ: ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆಂದು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಬಂದಿದ್ದ ವೇಳೆ ನಿನ್ನೆ ಕಡಲ ತೀರದಲ್ಲಿ ಆಟವಾಡುವಾಗ ಅಲೆಗಳಿಗೆ ಸಿಲುಕಿ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿನಿ ಶ್ರವಂತಿ … Continue reading *ಮೊರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲೆ ಸಸ್ಪೆಂಡ್; ಶಿಕ್ಷಕರು, ಸಿಬ್ಬಂದಿ ವಜಾ*