*ಮುಖ್ಯಶಿಕ್ಷಕಿ ಸೇರಿ 7 ಶಿಕ್ಷಕರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿಯರು ಮುರುಡೇಶ್ವರದ ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಖ್ಯ ಶಿಕ್ಷಕಿ ಸೇರಿ 7 ಶಿಕ್ಷಕರನ್ನು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ವೇಳೆ ಡಿ.10ರಂದು ಸಮುದ್ರದ ಬಳಿ ಆಟವಾಡುವಾಗ ಅಲೆಗಳಿಗೆ ಸಿಲುಕಿ 7 ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು. ಅವರಲ್ಲಿ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗಿತ್ತು. ಈ … Continue reading *ಮುಖ್ಯಶಿಕ್ಷಕಿ ಸೇರಿ 7 ಶಿಕ್ಷಕರು ಪೊಲೀಸ್ ವಶಕ್ಕೆ*