*ಮುರುಡೇಶ್ವರ ಸಮುದ್ರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಸರ್ಕಾರದ ಜೊತೆಗೆ ವೈಯಕ್ತಿಕವಾಗಿಯೂ ಪರಿಹಾರ ಘೋಷಿಸಿದ ಸಚಿವ ಬೈರತಿ ಸುರೇಶ್*

ಪ್ರಗತಿವಾಹಿನಿ ಸುದ್ದಿ: ಮುರುಡೇಶ್ವರದಲ್ಲಿ ಮುಳಬಾಗಲು ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ‌ ಮಾಡಿದ್ದು, ಅದರ ಜೊತೆಗೆ ಸಚಿವರಾದ ಬೈರತಿ ಸುರೇಶ ಕೂಡ ಮೃತ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಮಡಿದ … Continue reading *ಮುರುಡೇಶ್ವರ ಸಮುದ್ರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಸರ್ಕಾರದ ಜೊತೆಗೆ ವೈಯಕ್ತಿಕವಾಗಿಯೂ ಪರಿಹಾರ ಘೋಷಿಸಿದ ಸಚಿವ ಬೈರತಿ ಸುರೇಶ್*