*ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: ಓರ್ವ ವಿದ್ಯಾರ್ಥಿನಿ ಶವವಾಗಿ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೆಶ್ವರದಲ್ಲಿ ನಡೆದಿದೆ. ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಇಂದು ಸಂಜೆ ಮುರುಡೇಶ್ವರದ ಕಡಲ ತೀರದಲ್ಲಿ ಆಟವಾಡುತ್ತಿದ್ದರು. ಈ ವೇಳೆ ರಭಸವಾಗಿ ಅಬ್ಬರಿಸಿದ ಅಲೆಗಳ ಹೊಡೆತಕ್ಕೆ ಸಿಲುಕಿದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಓರ್ವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಶ್ರಾವಂತಿ (15) ಶವ ಪತ್ತೆಯಾಗಿದ್ದು, ಯಶೋಧಾ ಹಾಗೂ ವೀಕ್ಷಣಾ ಸೇರಿ … Continue reading *ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: ಓರ್ವ ವಿದ್ಯಾರ್ಥಿನಿ ಶವವಾಗಿ ಪತ್ತೆ*
Copy and paste this URL into your WordPress site to embed
Copy and paste this code into your site to embed