*ಸಮುದ್ರಪಾಲಾಗಿ ವಿದ್ಯಾರ್ಥಿಗಳು ಸಾವು: ತೀವ್ರ ದು:ಖ ವ್ಯಕ್ತಪಡಿಸಿದ ಸಿಎಂ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ*

ಪ್ರವಾಸದ ವೇಳೆ ಮಕ್ಕಳ ಬಗ್ಗೆ ಶಿಕ್ಷಕರಿಗೆ ಜಾಗೃತಿ ಇರಲಿHome add -Advt ಪ್ರಗತಿವಾಹಿನಿ ಸುದ್ದಿ: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ … Continue reading *ಸಮುದ್ರಪಾಲಾಗಿ ವಿದ್ಯಾರ್ಥಿಗಳು ಸಾವು: ತೀವ್ರ ದು:ಖ ವ್ಯಕ್ತಪಡಿಸಿದ ಸಿಎಂ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ*