*ಮುರುಘಾಶ್ರೀ ವಿರುದ್ಧ ಮತ್ತೊಂದು ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಮಠದ ಆಸ್ತಿಯನ್ನು ಮಾರಾಟ ಮಾಡಿರುವ ಗಂಭೀರ ಆರೋಪ ಮುರುಘಾಶ್ರೀ ವಿರುದ್ಧ ಕೇಳಿಬಂದಿದೆ. ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಇತ್ತೀಚೆಗಷ್ಟೇ ಪೋಕ್ಸೋ ಪ್ರಕರಣದ ಒಂದು ಕೇಸ್ ನಲ್ಲಿ ಖುಲಾಸೆಗೊಂಡಿದ್ದು, ಎರಡನೇ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಮುರುಘಾ ಶ್ರೀ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಮುರುಘಾಶ್ರೀ ಮಠದ ಆಡಳಿತದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಕೋರ್ಟ್ ಆದೇಶ ಉಲ್ಲಂಘನೆ … Continue reading *ಮುರುಘಾಶ್ರೀ ವಿರುದ್ಧ ಮತ್ತೊಂದು ಗಂಭೀರ ಆರೋಪ*