*ಮುರುಘಾ ಶ್ರೀ ಪೋಕ್ಸೋ ಕೇಸ್: ಎ3 ಆರೋಪಿಗೆ ಜಾಮೀನು ಮಂಜೂರು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ಪೊಕ್ಸೋ ಪ್ರಕರಣದ ಮೂರನೇ ಆರೋಪಿಯಾಗಿರುವ ಮುರುಘಾ ಮಠದ ಕಾರ್ಯದರ್ಶಿಯಾಗಿದ್ದ ಪರಮಶಿವಯ್ಯಗೆ ಇಂದು ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಪರಮಶಿವಯ್ಯ ಅಕ್ಟೋಬರ್ 17ರಂದು ಚಿತ್ರದುರ್ಗದ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗು ಸಾಧ್ಯತೆ ಇದೆ. ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾ ಮಠದ … Continue reading *ಮುರುಘಾ ಶ್ರೀ ಪೋಕ್ಸೋ ಕೇಸ್: ಎ3 ಆರೋಪಿಗೆ ಜಾಮೀನು ಮಂಜೂರು*
Copy and paste this URL into your WordPress site to embed
Copy and paste this code into your site to embed