*ಮುರುಘಾ ಶ್ರೀ ಪೋಕ್ಸೋ ಕೇಸ್: ಎ3 ಆರೋಪಿಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ಪೊಕ್ಸೋ ಪ್ರಕರಣದ ಮೂರನೇ ಆರೋಪಿಯಾಗಿರುವ ಮುರುಘಾ ಮಠದ ಕಾರ್ಯದರ್ಶಿಯಾಗಿದ್ದ ಪರಮಶಿವಯ್ಯಗೆ ಇಂದು ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.Home add -Advt ಈ ಹಿನ್ನೆಲೆಯಲ್ಲಿ ಆರೋಪಿ ಪರಮಶಿವಯ್ಯ ಅಕ್ಟೋಬರ್ 17ರಂದು ಚಿತ್ರದುರ್ಗದ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗು ಸಾಧ್ಯತೆ ಇದೆ. ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ … Continue reading *ಮುರುಘಾ ಶ್ರೀ ಪೋಕ್ಸೋ ಕೇಸ್: ಎ3 ಆರೋಪಿಗೆ ಜಾಮೀನು ಮಂಜೂರು*