*ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ*
ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶ್ರೀಗಳನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾಶ್ರೀಗಳನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದೆ. ಈ ಹಿಂದೆ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಸಾಕ್ಷ್ಯ ವಿಚಾರಣೆ ನಡೆಸುವವರೆಗೂ ಮುರುಘಾಶ್ರೀಯನ್ನು ಬಂಧನದಲ್ಲಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ಮತ್ತೆ ಜೈಲು ಸೇರಿದ್ದರು. ಇದೀಗ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡಿರುವ … Continue reading *ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ*
Copy and paste this URL into your WordPress site to embed
Copy and paste this code into your site to embed