Latest

*5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ.

Home add -Advt

ಉಳಿದಂತೆ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶುಭ್ರವಾದ ಆಕಾಶವಿರಲಿದೆ. ಹೆಚ್ ಎ ಎಲ್ ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರ್ಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

https://pragati.taskdun.com/mocha-cyclonemyanmar81-people-death/


Related Articles

Back to top button