Latest

ಮುರುಘಾಶ್ರೀ ಪ್ರಕರಣ; ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಜಿಲ್ಲಾ 2ನೇ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಮುರುಘಾಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಶ್ರೀಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ವಿಚರಣೆಯನ್ನು ನಾಳೆಗೆ ಮುಂದೂಡಿದೆ.

Home add -Advt

ಇನ್ನು ಪ್ರಕರಣದ ಬಾಲಾರೋಪಿ ಸೇರಿದಂತೆ ಪರಮಶಿವಯ್ಯ ಅವರ ಜಾಮೀನು ಅರ್ಜಿ ವಿಚಾರಣೆ ಕೂಡ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

https://pragati.taskdun.com/politics/umesh-kattideath3-days-mourning/

Related Articles

Back to top button