Latest

Breaking News – ಮುರುಘಾಶ್ರೀ 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ; ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರನ್ನು 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳು ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿದ್ದು, ಇಂದು ಅವರ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಈ ವೇಳೆ ಪೊಲೀಸರು ನ್ಯಾಯಾಂಗ ಕಸ್ಟಡಿಗೆ ವಹಿಸುವಂತೆ ಕೇಳಿದ್ದರು.

Home add -Advt

ಅದರಂತೆ ಸೆ.14ರವರೆಗೆ ಶ್ರೀಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಮುರುಘಾಶ್ರೀ ಲೈಂಗಿಕ ದೌರ್ಜನ್ಯ ಪ್ರಕರಣ; ಮೂರನೇ ಆರೋಪಿ ಬಂಧನ

https://pragati.taskdun.com/latest/murughashree-3rd-acchusedarrest/

Related Articles

Back to top button