Latest

ಮುರುಘಾಶ್ರೀ ಪ್ರಕರಣ; ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೆ ಮುಂದೂಡಿದೆ.

ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶರಣರು ಜಾಮೀನಿಗಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ 2ನೇ ಸೆಷನ್ಸ್ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದೆ.

Home add -Advt

ಇದೇ ವೇಳೆ ಪ್ರಕರಣದ 2ನೇ ಆರೋಪಿ ವಾರ್ಡನ್ ರಶ್ಮಿ ಜಾಮೀನು ಅರ್ಜಿ ವಿಚಾರಣೆಯನ್ನು ಕೂಡ ನಾಳೆಗೆ ಮುಂದೂಡಲಾಗಿದೆ. ಇಬ್ಬರು ಆರೋಪಿಗಳ ಅರ್ಜಿ ವಿಚಾರಣೆಯೂ ನಾಳೆ ನಡೆಯಲಿದೆ.

ಕನ್ನಡ ಚಿತ್ರರಂಗದಲ್ಲಿ ಮತ್ತೆ ಮೀಟೂ ಆರೋಪ; ಕಹಿ ಅನುಭವ ಬಿಚ್ಚಿಟ್ಟ ಖ್ಯಾತ ನಟಿ

https://pragati.taskdun.com/latest/sandalwoodactress-ashitametoo/

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥ

Related Articles

Back to top button