Latest

ಮುರುಘಾಶ್ರೀಗಳಿಗೆ ಜೈಲುವಾಸವೇ ಗತಿ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಮೊದಲ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾಶ್ರೀಗಳಿಗೆ ಎರಡನೇ ಪ್ರಕರಣದಲ್ಲಿಯೂ ಜೈಲು ವಾಸವೇ ಗತಿಯಾಗಿದೆ.

2ನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಕೋರಿ ಮುರುಘಾಶ್ರೀಗಳು ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಚಿತ್ರದುರ್ಗಾ ಜಿಲ್ಲಾ ಎರಡನೇ ಸತ್ರ ನ್ಯಾಯಾಲಯ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

Home add -Advt

ಮೊದಲ ಪೋಕ್ಸೋ ಪ್ರಕರಣದಲ್ಲಿ ಜೈಲುವಾಸದಲ್ಲಿರುವ ಮುರುಘಾಶ್ರೀಗಳ ವಿರುದ್ಧ ಅಕ್ಟೋಬರ್ 13ರಂದು 2ನೇ ಪೋಕ್ಸೋ ಪ್ರಕರಣ ದಾಖಲಾಗಿತ್ತು.

 

ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ; IGP ನೇತೃತ್ವದಲ್ಲಿ ತನಿಖೆ

 

https://pragati.taskdun.com/adgp-alok-kumarbelagavi-igpstudentassaul-casegogate-college/

 

 

Related Articles

Back to top button