*BREAKING: ಖ್ಯಾತ ಸಂಗೀತ ಸಂಯೋಜಕ ದೇವಾ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಹಿರಿಯ ಸಂಗೀತ ನಿರ್ದೇಶಕ, ದೇವಾ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ನಡೆದಿದೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. 80, 90 ರ ದಶಕದಲ್ಲಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಜನಪ್ರಿಯ ಸಂಗೀತ ಸಂಯೋಜಕರಾಗಿ ಛಾಪು ಮೂಡಿಸಿದ್ದ ದೇವಾ ಇಂದು ಇಹಲೋಕ ತ್ಯಜಿಸಿದ್ದಾರೆ. ಚೆನ್ನೈನ ನಿವಾಸದಲ್ಲಿ ಇಂದು ಬೆಳಿಗ್ಗೆ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ದೇವಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿಬಂದಿದೆ. ದೇವಾ ಅವರು, ಕನ್ನಡ, ತಮಿಳು, ತೆಲುಗು, ಮಲಯಾಳಂ ಚಿತ್ರರಂಗದಲ್ಲಿ 400ಕ್ಕೂ … Continue reading *BREAKING: ಖ್ಯಾತ ಸಂಗೀತ ಸಂಯೋಜಕ ದೇವಾ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed