*ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಸಂಗೀತ ಕಲಿಕಾ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಂಗಳವಾರ (ಜು.15) ಹುಕ್ಕೇರಿ ತಾಲೂಕಿನ ನರಸಿಂಗಪೂರದ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕಿಯರ ತರಬೇತಿ ನಿಲಯದಲ್ಲಿ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ “ಸಂಗೀತ ತರಬೇತಿ ಕಾರ್ಯಗಾರ” ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಕೆ.ಎಚ್. ಚನ್ನೂರ ಶಾಸ್ತ್ರ ಬದ್ಧವಾಗಿ ಸಂಗೀತವನ್ನು ಏಕಾಗ್ರತೆಯಿಂದ ಕಲೆತಾಗ ಮಾತ್ರ ಸಂಗೀತ ಕಲೆಯಲು ಸಾಧ್ಯವಾಗುತ್ತದೆ ಎಂದರು. ಸಂಗೀತವನ್ನು ಎಲ್ಲರೂ ಕಲಿಯಲು … Continue reading *ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಸಂಗೀತ ಕಲಿಕಾ ಕಾರ್ಯಕ್ರಮ*
Copy and paste this URL into your WordPress site to embed
Copy and paste this code into your site to embed