*ಮ್ಯೂಸಿಕ್ ಮೈಲಾರಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪೊಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಉತ್ತರ ಕರ್ನಾಟಕದ ಖ್ಯಾತ ಜನಪದ ಹಾಡುಗಾರ, ಮ್ಯೂಸಿಕ್ ಮೈಲಾರಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಮ್ಯೂಸಿಕ್ ಮೈಲಾರಿ ತಲೆಮರೆಸಿಕೊಂಡಿದ್ದ. ಮಹಾರಾಷ್ಟ್ರದತ್ತ ಎಸ್ಕೇಪ್ ಆಗುತ್ತಿದ್ದ ಮೈಲಾರಿಯನ್ನು ತಡ ರಾತ್ರಿ ಜತ್ತ ಬಳಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಕೇಸ್ ನ್ನು ಬಾಗಲಕೋಟೆ ಠಾಣೆಗೆ … Continue reading *ಮ್ಯೂಸಿಕ್ ಮೈಲಾರಿ ಅರೆಸ್ಟ್*