*ದೆಹಲಿ ಪ್ರತಿಭಟನೆಗೆ ಮುಸ್ಲಿಂ ಮುಖಂಡರ ವಿರೋಧ*: *ಯುವಕರಿಗೆ ಭಾಗವಹಿಸದಂತೆ ಮನವಿ*
ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ನಡೆಯಲಿರುವ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆ ಈಗ ಚರ್ಚೆಗೆ ಕಾರಣವಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಂ ಸಮುದಾಯದ ಜನರಿಗೆ ಪ್ರಮುಖ ಧಾರ್ಮಿಕ ಮುಖಂಡರು ಮನವಿ ಮಾಡಿದ್ದಾರೆ. ರಾಜಕೀಯ ಪಕ್ಷಗಳ ಸ್ವಾರ್ಥಕ್ಕೆ ಯುವಕರು ಬಲಿಯಾಗಬಾರದು. ದೇಶದ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಕರೆ ನೀಡಿದ್ದಾರೆ. ಅಖಿಲ ಭಾರತ ಇಮಾಮ್ ಅಸೋಸಿಯೇಷನ್ ಅಧ್ಯಕ್ಷ ಡಾ. ಇಮಾಮ್ ಉಮರ್ ಅಹಮದ್ ಇಲ್ಯಾಸಿ ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕೆಲವು ಶಕ್ತಿಗಳು ಯುವಕರನ್ನು ದಾರಿ ತಪ್ಪಿಸಿ … Continue reading *ದೆಹಲಿ ಪ್ರತಿಭಟನೆಗೆ ಮುಸ್ಲಿಂ ಮುಖಂಡರ ವಿರೋಧ*: *ಯುವಕರಿಗೆ ಭಾಗವಹಿಸದಂತೆ ಮನವಿ*
Copy and paste this URL into your WordPress site to embed
Copy and paste this code into your site to embed