*ಮುಸ್ಲಿಮರು ಮತ್ತು ಎಸ್‌ಸಿ, ಎಸ್‌ಟಿ ಸಮುದಾಯಗಳು ಬೇರೆ ಬೇರೆಯಲ್ಲ*: *ಸಚಿವ ರಿಜ್ವಾನ್ ಅರ್ಷದ್*

ಪ್ರಗತಿವಾಹಿನಿ ಸುದ್ದಿ: ಇಂದಿನ ಬಹುತೇಕ ಮುಸ್ಲಿಮರು ಹಿಂದಿನ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸೇರಿದವರು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ದಲಿತ ಮತ್ತು ಮುಸ್ಲಿಂ ಸಮುದಾಯಗಳ ನಡುವಿನ ಸಾಮಾಜಿಕ ಬಾಂಧವ್ಯದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಲಿತ ಕೇರಿಗಳು ಇರುವ ಪ್ರದೇಶಗಳಲ್ಲೇ ಮುಸ್ಲಿಮರೂ ವಾಸಿಸುತ್ತಾರೆ. ಹಿಂದಿನ ಕಾಲದಲ್ಲಿ ಪೂರ್ವಜರು ಯಾವ ಕಾರಣಕ್ಕೆ ಮತಾಂತರಗೊಂಡರು ಎಂಬುದು … Continue reading *ಮುಸ್ಲಿಮರು ಮತ್ತು ಎಸ್‌ಸಿ, ಎಸ್‌ಟಿ ಸಮುದಾಯಗಳು ಬೇರೆ ಬೇರೆಯಲ್ಲ*: *ಸಚಿವ ರಿಜ್ವಾನ್ ಅರ್ಷದ್*