*ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಗೆ ವೇಗ: ₹4.07 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ*

ಮುತಗಾ, ಬಾಳೇಕುಂದ್ರಿ, ಹೊನ್ನಿಹಾಳ, ಬಾಳೇಕುಂದ್ರಿ ಬಿ.ಕೆ ಹಾಗೂ ಸುಳಗಾ ಯಳ್ಳೂರ್ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ಮೂಲಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಭಾನುವಾರ ಹಲವು ಗ್ರಾಮಗಳಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮುತಗಾ, ಬಾಳೇಕುಂದ್ರಿ ಕೆ.ಎಚ್., … Continue reading *ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಗೆ ವೇಗ: ₹4.07 ಕೋಟಿ ವೆಚ್ಚದ ರಸ್ತೆ–ಚರಂಡಿ ಕಾಮಗಾರಿಗಳಿಗೆ ಚಾಲನೆ*