Latest

ರಾಜ್ಯದಲ್ಲಿ ಹೆಚ್ಚಿದ ಬ್ರೀಟನ್ ವೈರಸ್ ಸೋಂಕಿತರ ಸಂಖ್ಯೆ; ಒಂದೇ ದಿನ 20 ಜನರಲ್ಲಿ ಸೋಂಕು ದೃಢ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈವರೆಗೂ 11 ಜನರಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಇಂದು ಒಂದೇ ದಿನದಲ್ಲಿ 20 ಜನರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ವರೆಗೂ 58 ಜನರಲ್ಲಿ ಸೋಂಕು ಹರಡಿದೆ.

ಬೆಂಗಳೂರಿನಲ್ಲಿ ಇಂದು ಓರ್ವ ವ್ಯಕ್ತಿಯಲ್ಲಿ ರೂಪಾಂತರ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು 11 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ. ಅವರಲ್ಲಿ 7 ಜನರು ಬೆಂಗಳೂರಿನವರಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button