ಮುತಗಾ: ರಸ್ತೆ ಕಾಮಗಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮುತಗಾ ಗ್ರಾಮದ ಪಾಟೀಲ ಹಾಗೂ ಗೋಕುಲ್ ನಗರಗಳ ಸಿಸಿ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.  ನಿಮ್ಮೆಲ್ಲರ ಆಶಿರ್ವಾದದಿಂದ ರಾಜ್ಯದ ಮಂತ್ರಿಯಾಗುವ ಸೌಭಾಗ್ಯ ಒದಗಿ ಬಂದಿದೆ. ನಿಮ್ಮ ಸೇವೆ ಮಾಡುವುದಕ್ಕೆ ಹೆಚ್ಚಿನ ಅವಕಾಶ ಸಿಕ್ಕಿದೆ. ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಜೊತೆಗೆ ಹಲವಾರು ಶಾಶ್ವತ ಯೋಜನೆಗಳನ್ನು ತರಲು ಕಾರ್ಯಪ್ರವೃತ್ತಳಾಗಿದ್ದೇನೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.Home add … Continue reading ಮುತಗಾ: ರಸ್ತೆ ಕಾಮಗಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ