*ಬೆಳಗಾವಿಯಲ್ಲಿ ನಟ ಪ್ರಕಾಶ್ ರಾಜ್ ಅವರ ಭಾವಚಿತ್ರಕ್ಕೆ ಬೆಂಕಿ ಇಟ್ಟು ಪ್ರತಿಭಟಿಸಿದ ಮುತಾಲಿಕ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್​​ಗೆ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಅವರ ಹೆಸರು ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ, ಬೆಳಗಾವಿಯಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ಪ್ರಕಾಶ್ ರಾಜ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲಾಗಿದೆ. ಪ್ರತಿಭಟನಾಕಾರರು ಧರ್ಮದ್ರೋಹಿ ಪ್ರಕಾಶ್ ರಾಜ್ ಎಂಬ ಘೋಷಣೆಗಳನ್ನೂ ಕೂಗಿದ್ದಾರೆ. ದರ್ಮಸ್ಥಳ ಕೇಸ್ ನಲ್ಲಿ ನಟ … Continue reading *ಬೆಳಗಾವಿಯಲ್ಲಿ ನಟ ಪ್ರಕಾಶ್ ರಾಜ್ ಅವರ ಭಾವಚಿತ್ರಕ್ಕೆ ಬೆಂಕಿ ಇಟ್ಟು ಪ್ರತಿಭಟಿಸಿದ ಮುತಾಲಿಕ್*