*ಮುತ್ತಪ್ಪ ರೈ ಮಗ ರಿಕ್ಕಿ ರೈ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇರೆಗೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ರಿಚ್ಮಂಡ್ ರಸ್ತೆಯ ಕೇಜ್ ಹೋಟೆಲ್ ನಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ರಿಕ್ಕಿ ರೈ ಹಾಗೂ ಸಹಚರರು, ಶ್ರೀನಿವಾಸ್ ನಾಯ್ಡು ಎಂಬುವವರನ್ನು … Continue reading *ಮುತ್ತಪ್ಪ ರೈ ಮಗ ರಿಕ್ಕಿ ರೈ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed