*ಬೆಳಗಾವಿ ಪೊಲೀಸರಿಂದ “ನನ್ನ ಬೆಳಗಾವಿ ನನ್ನ ಸಲಹೆ”: ಏನಿದರ ವಿಶೇಷ?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮನೆಮನೆಗೆ ಪೊಲೀಸ್ ವ್ಯವಸ್ಥೆ ಅಪರಾಧಗಳ ನಿಯಂತ್ರಣಕ್ಕೆ ಇದು ಸಹಕಾರಿಯಾಗಲಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದರು.  ಬುಧವಾರ ನಗರದ ವಾರ್ತಾ ಭವನದಲ್ಲಿ ಬೆಳಗಾವಿ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನೆಮನೆಗೆ ಪೊಲೀಸ್ ವ್ಯವಸ್ಥೆಯು ಪೊಲೀಸ್ ಇಲಾಖೆಯ ಕುರಿತು ಜನರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಿ, ಭರವಸೆ ಹಾಗೂ ಉತ್ತಮ ಬಾಂಧವ್ಯಕ್ಕೆ ಕಾರಣವಾಗುತ್ತದೆ. ಮಹಿಳೆಯರು, ಮಕ್ಕಳು ಹಾಗೂ ಮನೆಯಲ್ಲಿರುವ ಎಲ್ಲರಿಗೂ ಕಾನೂನಿನ ಅರಿವು ಮೂಡಲಿದೆ. … Continue reading *ಬೆಳಗಾವಿ ಪೊಲೀಸರಿಂದ “ನನ್ನ ಬೆಳಗಾವಿ ನನ್ನ ಸಲಹೆ”: ಏನಿದರ ವಿಶೇಷ?*