*ನನ್ನ ಕ್ಷೇತ್ರದ ಮಕ್ಕಳು ಉನ್ನತ ಸ್ಥಾನಕ್ಕೇರುವುದನ್ನು ನೋಡುವುದೇ ನನ್ನ ಕನಸು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಕುದ್ರೆಮನಿ, ಬೆಕ್ಕಿನಕೇರಿ ಗ್ರಾಮಗಳಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಮಕ್ಕಳ ಶಿಕ್ಷಣದ ಮೇಲೆಯೇ ಅವಲಂಬಿಸಿದೆ. ನನ್ನ ಕ್ಷೇತ್ರದ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರುವುದನ್ನು ನೋಡಬೇಕೆನ್ನುವುದೇ ನನ್ನ ದೊಡ್ಡ ಕನಸು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ಕ್ಷೇತ್ರದ ಕುದ್ರೇಮನಿ ಮತ್ತು ಬೆಕ್ಕಿನಕೇರಿಯಲ್ಲಿ ಬುಧವಾರ ಶಾಲಾ ಕೊಠಡಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ನಮ್ಮ ಕ್ಷೇತ್ರದ ಭವಿಷ್ಯ ಶಿಕ್ಷಣದ ಮೇಲೆ ಅವಲಂಬಿಸಿದೆ. ಹಾಗಾಗಿ ಶಿಕ್ಷಣ ಕ್ಷೇತ್ರಕ್ಕೆ … Continue reading *ನನ್ನ ಕ್ಷೇತ್ರದ ಮಕ್ಕಳು ಉನ್ನತ ಸ್ಥಾನಕ್ಕೇರುವುದನ್ನು ನೋಡುವುದೇ ನನ್ನ ಕನಸು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಕುದ್ರೆಮನಿ, ಬೆಕ್ಕಿನಕೇರಿ ಗ್ರಾಮಗಳಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ*