*ನನ್ನ ಕುಟುಂಬ ಎಂದಿಗೂ ಜಾತಿ  ರಾಜಕೀಯ ಮಾಡಿಲ್ಲ: ಬಾಲಚಂದ್ರ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾನಾಗಲೀ, ನನ್ನ ಕುಟುಂಬವಾಗಲಿ. ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ. ಜನರ ಪ್ರೀತಿ, ಆಶೀರ್ವಾದದಿಂದ ನಾವು ಒಂದೇ ಕುಟುಂಬದಲ್ಲಿ ಬೇರೇ ಬೇರೇ ಕ್ಷೇತ್ರಗಳಿಂದ ಸಾರ್ವತ್ರಿಕ ಚುನಾವಣೆಗಳಲ್ಲಿ ಜನರಿಂದ ಆಯ್ಕೆಯಾಗಿದ್ದೇವೆ. ವಿರೋಧಿಗಳ ಆರೋಪದಲ್ಲಿ ಯಾವುದೇ ನಿಜಾಂಶವಿಲ್ಲ ಎಂದು ಅರಭಾವಿ ಶಾಸಕ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು.  ಹುಕ್ಕೇರಿ ತಾಲೂಕಿನ ಎಲೆಮುನೋಳಿ ಗ್ರಾಮದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, … Continue reading *ನನ್ನ ಕುಟುಂಬ ಎಂದಿಗೂ ಜಾತಿ  ರಾಜಕೀಯ ಮಾಡಿಲ್ಲ: ಬಾಲಚಂದ್ರ ಜಾರಕಿಹೊಳಿ*