*ಹನಿಟ್ರ್ಯಾಪ್ ಪ್ರಕರಣ ಪ್ರಶ್ನಿಸಿದ್ದಕ್ಕೆ ನನ್ನ ತಂಡ ಟಾರ್ಗೆಟ್*: *ಕಾಂಗ್ರೆಸ್ ವಿರುದ್ಧ ಎಚ್ಡಿಕೆ ಕಿಡಿ!*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಮತ್ತು ಸ್ಟಿಂಗ್ ಆಪರೇಷನ್ ವಿವಾದ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಪ್ರಕರಣದಲ್ಲಿ ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ, ತಮ್ಮನ್ನು ಹಾಗೂ ತಮ್ಮ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿರುವ ವಿಚಾರವನ್ನೂ ಪ್ರಶ್ನಿಸಿರುವ ಕುಮಾರಸ್ವಾಮಿ, ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಡುವುದಾಗಿ ಎಚ್ಚರಿಸಿದ್ದಾರೆ. … Continue reading *ಹನಿಟ್ರ್ಯಾಪ್ ಪ್ರಕರಣ ಪ್ರಶ್ನಿಸಿದ್ದಕ್ಕೆ ನನ್ನ ತಂಡ ಟಾರ್ಗೆಟ್*: *ಕಾಂಗ್ರೆಸ್ ವಿರುದ್ಧ ಎಚ್ಡಿಕೆ ಕಿಡಿ!*
Copy and paste this URL into your WordPress site to embed
Copy and paste this code into your site to embed