*ನಾಳೆ ನನ್ನ ಹೆಂಡತಿ ಮದುವೆ ಇದೆ, ನಿಲ್ಲಿಸಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಳೆ ನನ್ನ ಹೆಂಡತಿ ಮದುವೆ ಇದೆ, ದಯವಿಟ್ಟು ಆ ಮದುವೆ ನಿಲ್ಲಿಸಿ ಎಂದು ಪತಿ ಮಾಧ್ಯಮಗಳ ಮುಂದೆ ತನ್ನ ಅಳಲು ತೊಡಿಕೊಂಡಿರುವ ಘಟನೆ ನಡೆದಿದೆ. ಕಳೆದ 2016ರಿಂದ ಪರಿಚಯವಾಗಿದ್ದ ಮಹಿಳೆಯನ್ನು 2022ರಲ್ಲಿ ಮದುವೆಯಾಗಿದ್ದೇನೆ. ಆದರೆ ಇದೀಗ ಆಕೆಯ ಮನೆಯವರು ಕಿರುಕುಳ ನೀಡಿ, ಮತ್ತೊಬ್ಬರೊಂದಿಗೆ ಮದುವೆ ಮಾಡಲು ಮುಂದಾಗಿದ್ದಾರೆ ಎಂದು ವೆಂಕಟೇಶ್ವರ ರಾಠೋಡ್ ಎನ್ನುವವರು ಆರೋಪಿಸಿದ್ದಾರೆ.Home add -Advt ಹಿರೆಬಾಗೇವಾಡಿಯ ರುದ್ರಪ್ಪ ಹಂಚಿನಮನಿ ಹಾಗೂ ಅವರ ಪುತ್ರ ಪ್ರದೀಪ್ ಹಂಚಿನಮನಿ ತಮ್ಮ ಪತ್ನಿ ಮಂಜುಳಾ … Continue reading *ನಾಳೆ ನನ್ನ ಹೆಂಡತಿ ಮದುವೆ ಇದೆ, ನಿಲ್ಲಿಸಿ*
Copy and paste this URL into your WordPress site to embed
Copy and paste this code into your site to embed