*ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಖಂಡಿಸಿ ಬಿಜೆಪಿ ಮೈಸೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಲೆಂದು ಹೊರಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಬಿಜೆಪಿ ನಾಯಕರು ನಾಯಂಡಹಳ್ಳಿ ಟೋಲ್ ಗೇಟ್ ಬಳಿ ಜಮಾವಣೆಗೊಂಡಿದ್ದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಎಂ.ಕೃಷ್ಣಪ್ಪ, ನಂದೀಶ್ ರೆಡ್ಡಿ, ಮಾಜಿ ಸಚಿವ ಮುನಿರತ್ನ ಸೇರಿದಂತೆ ಹಲವು ನಾಯಕರನ್ನು, … Continue reading *ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ*