*ಮೈಸೂರು-ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಅಪಘಾತ: 19 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಮೈಸೂರು-ದರ್ಭಾಂಗ್ ಬಗಾಮತಿ ಎಕ್ಸ್ ಪ್ರೆಸ್ ರೈಲು ಭೀಕರ ಅಪಘಾತವಾಗಿದ್ದು, ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಮೈಸೂರಿನಿಂದ ಹೊರಟಿದ್ದ ಎಕ್ಸ್‌ಪ್ರೆಸ್‌ ರೈಲು ತಮಿಳುನಾಡಿನ ಕಾವರಪೇಟ್ಟೈ ಬಳಿ ಲೂಪ್‌ ಲೇನ್‌ನಲ್ಲಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್‌ ರೈಲು ನಿಂತಿದ್ದ ಲೂಪ್‌ ಲೇನ್‌ ಟ್ರ್ಯಾಕ್‌ಗೆ ರೈಲು ನುಗ್ಗಿದ್ದು, ಡಿಕ್ಕಿಯಾದ ರಭಸಕ್ಕೆ ರೈಲಿನ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು. 12ರಿಂದ 13 ಬೋಗಿಗಳು ಹಳಿ ತಪ್ಪಿ ಬಿದ್ದಿವೆ.Home add -Advt ಅಪಘಾತದ ಭೀಕರತೆಯಲ್ಲಿ … Continue reading *ಮೈಸೂರು-ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಅಪಘಾತ: 19 ಜನರಿಗೆ ಗಾಯ*