*ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ನಾದಬ್ರಹ್ಮ ಹಂಸಲೇಖ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಇಂದಿನಿಂದ ನಾಡಿನಾದ್ಯಂತ ದಸರಾ ಸಂಭ್ರಮ ಮನೆ ಮಾಡಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ-2023ಕ್ಕೆ ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 10-15ರಿಂದ 10:30ರ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ ಹಂಸಲೇಖ, ಮುಖ್ಯಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ದೀಪ ಬೆಳಗಿ, ಚಾಮುಂಡಿ ದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡ ಹಬ್ಬ ಮೈಸೂರು ದಸರಾಗೆ ಅದ್ದೂರಿ ಚಾಲನೆ ನೀಡಿದರು. ಈ … Continue reading *ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ನಾದಬ್ರಹ್ಮ ಹಂಸಲೇಖ*