*ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ: ಸಿಎಂ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ, ನಾಡೋಜ ಹಂ.ಪ.ನಾಗರಾಜಯ್ಯ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.Home add -Advt ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಕ್ತೋಬರ್ 3ರಂದು ಮೈಸೂರು ದಸರಾ ಮಹೋತ್ಸವಕ್ಕೆ ಚಲನೆ ದೊರೆಯಲಿದೆ. ಅಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನಡೆಯಲಿದ್ದು, ಸಾಹಿತಿ ಹಂ.ಪ.ನಾಗರಾಜಯ್ಯ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಿ … Continue reading *ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ: ಸಿಎಂ ಮಾಹಿತಿ*
Copy and paste this URL into your WordPress site to embed
Copy and paste this code into your site to embed