*BREAKING: ಕ್ಯಾಪ್ಟನ್ ಕಿಂಗ್ ಅಭಿಮನ್ಯು ಆನೆ ಅಭಿಮಾನಿಗಳಿಗೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಿದ್ಧತೆಗಳು ಆರಂಭವಾಗಿದೆ. ಈ ನಡುವೆ ರಾಜ್ಯ ಸರ್ಕಾರ ದಸರಾ ಕ್ಯಾಪ್ಟನ್ ಕಿಂಗ್ ಅಭಿಮನ್ಯು ಆನೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ.Home add -Advt ಮೈಸೂರು ದಸರಾ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ನಿಶಾನೆಯಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಮೈಸೂರು ದಸರಾ ಮಹತ್ಸವದಲ್ಲಿ ಆರು ಬಾರಿ ಚಿನ್ನದ ಅಂಬಾರಿ ಹೊತ್ತು … Continue reading *BREAKING: ಕ್ಯಾಪ್ಟನ್ ಕಿಂಗ್ ಅಭಿಮನ್ಯು ಆನೆ ಅಭಿಮಾನಿಗಳಿಗೆ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed