*ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ: ಸಿಎಂ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ನಾಡಿನ ಹೆಸರಾಮ್ತ ಲೇಖಕಿ ಬಾನು ಮುಷ್ತಾಕ್ ಅವರು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ವಿಷಯ ತಿಳಿಸಿದ್ದಾರೆ. ಸೆ.22ರಿಂದ ಅಕ್ಟೋಬರ್ 2ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಸೆ. 22ರಂದು ಮೈಸೂರು ದಸರಾಗೆ ಚಾಲನೆ ಸಿಗಲಿದೆ. ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಸ್ತಾಕ್ ಅವರನ್ನು … Continue reading *ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ: ಸಿಎಂ ಘೋಷಣೆ*