*ಜಂಬೂಸವಾರಿಗೆ ಅದ್ಧೂರಿ ಚಾಲನೆ ನೀಡಿದ ಸಿಎಂ: ಅಂಬಾರಿಯಲ್ಲಿ ವಿರಾಜಮಾನವಾದ ಚಾಮುಂಡಿ ತಾಯಿ ಹೊತ್ತು ರಾಜ ಗಾಂಭೀರ್ಯದಲ್ಲಿ ಸಾಗಿದ ಅಭಿಮನ್ಯು*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ವಿಜಯದಶಮಿ ದಿನವಾದ ಇಂದು ಜಂಬೂಸವಾರಿ ಮೆರವಣಿಗೆ ಅದ್ಧೂರು ಚಾಲನೆ ದೊರೆತಿದೆ. ಮುಖ್ಯಂತ್ರಿ ಸಿದ್ದರಾಮಯ್ಯ ಚಿನ್ನದ ಅಂಬಾರಿಯಲ್ಲಿ ಅರ್ಜುನ ಆನೆ ಮೇಲೆ ವಿರಾಜಮಾನವಾದ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಸ್ತಬಬ್ಧಚಿತ್ರಗಳ ಮೆರವಣಿಗೆ, ಕಲಾತಂಡಗಳ ಮೆರೆವಣಿಗೆಗೆ ಚಾಲನೆ ದೊರೆತಿತ್ತು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅದಿದೇವತೆ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಿದರು. ಸಂಜೆ 4:42ರಿಂದ … Continue reading *ಜಂಬೂಸವಾರಿಗೆ ಅದ್ಧೂರಿ ಚಾಲನೆ ನೀಡಿದ ಸಿಎಂ: ಅಂಬಾರಿಯಲ್ಲಿ ವಿರಾಜಮಾನವಾದ ಚಾಮುಂಡಿ ತಾಯಿ ಹೊತ್ತು ರಾಜ ಗಾಂಭೀರ್ಯದಲ್ಲಿ ಸಾಗಿದ ಅಭಿಮನ್ಯು*