*ಬನ್ನಿಮಂಟಪದಲ್ಲಿ ಸಂಪನ್ನಗೊಂಡ ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆ ಬನ್ನಿಮಂಟಪ ತಲುಪಿದ್ದು, ಅಭಿಮನ್ಯು ಆನೆ 6ನೇ ಬಾರಿಗೆ ಯಶಸ್ವಿಯಾಗಿ ಚಿನ್ನದ ಅಂಬಾರಿಯನ್ನು ಹೊತ್ತಿದೆ.Home add -Advt ಸಂಜೆ 4:42ರಿಂದ 5:06ರ ನಡುವೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿರುವ ತಾಯಿ ಚಾಮುಂಡಿ ಮಾತೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ರಾಜವಂಶಸ್ಥ ಯದುವೀರ್ ಒಡೆಯರ್, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ … Continue reading *ಬನ್ನಿಮಂಟಪದಲ್ಲಿ ಸಂಪನ್ನಗೊಂಡ ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ*