*ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕ್ಯಾಪ್ಟನ್ ಅಭಿಮನ್ಯು ಆನೆ 6ನೇ ಬಾರಿಗೆ ತಾಯಿ ಚಾಮುಂಡಿ ದೇವಿ ವಿರಾಜಮಾನವಿಗಿರುವ ಅಂಬಾರಿಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದಾನೆ.Home add -Advt ಇಂದು ಸಂಜೆ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅದಿದೇವತೆ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಶುಭ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4:42ರಿಂದ 5:06ರ ನಡುವೆ ಸಲ್ಲುವ ಶುಭ ಮುಹೂರ್ತದಲ್ಲಿ ದಸರಾ ಜಂಭೂ … Continue reading *ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ*