*BREAKING: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ರಾಯ ಸರ್ಕಾರ ಭರ್ಜರಿ ತಯಾರಿ ನಡೆಸಿದ್ದು, ಮುಖ್ಯಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದ ಮೊದಲ ದಸರಾ ಮಹೋತ್ಸ ಇದಾಗಿದೆ. ಈ ಹಿನ್ನೆಲೆಯಲ್ಲಿ ಭಾರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿಧಾನಸೌಧದ ಸಮ್ಮೇಳನ ಸಭಾಗಂಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇಂದು ಮೈಸೂರು ದಸರಾ ಮಹೋತ್ಸವದ ಕುರಿತು ಸಭೆ ನಡೆಯಿತು. ಸಭೆಯಲ್ಲಿ ವಿಸ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ದಿನಾಂಕ ಹಾಗೂ ಮುಹೂರ್ತ ನಿಗದಿಮಾಡಲಾಯಿತು. ಮೈಸೂರು ದಸರಾ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಪ್ರವೇಶ … Continue reading *BREAKING: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್*