*21ರಂದು ಗಜಪಯಣ: ಅಭಿಮನ್ಯು ಸೇರಿ 14 ಆನೆಗಳು ಭಾಗಿ*

ಪ್ರಥಮ ಹಂತದಲ್ಲಿ 9, 2ನೇ ಹಂತದಲ್ಲಿ 5 ಆನೆಗಳು ಕಾಡಿನಿಂದ ನಾಡಿಗೆ ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಬೆಂಗಳೂರಿನಲ್ಲಿಂದು ಬಿಡುಗಡೆ ಮಾಡಿದರು. ವಿಶ್ವ ಆನೆ ದಿನದ ಸಂದರ್ಭದಲ್ಲಿ ಗಾಂಧಿಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪದಲ್ಲಿ 2024ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಚಿತ್ರ ಹಾಗೂ … Continue reading *21ರಂದು ಗಜಪಯಣ: ಅಭಿಮನ್ಯು ಸೇರಿ 14 ಆನೆಗಳು ಭಾಗಿ*