*ದಸರಾ ಮಹೋತ್ಸವಕ್ಕೆ ದಿನಗಣನೆ: ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ*

ಪ್ರಗತಿವಾಹಿನಿ ಸುದ್ದಿ: ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.Home add -Advt ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು … Continue reading *ದಸರಾ ಮಹೋತ್ಸವಕ್ಕೆ ದಿನಗಣನೆ: ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ*