*ಮೈಸೂರು ದಸರಾ ಮಹೋತ್ಸವ-2026: ಗಜಪಯಣಕ್ಕೆ ಚಾಲನೆ*
ಪ್ರಗತಿವಾಹಿನಿ ಸುದ್ದಿ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಮೊದಲ ಹಂತದ ಗಜಪಯಣಕ್ಕೆ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಗಜಪಡೆಗೆ ಚಾಲನೆ ನೀಡಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರಿನ ವೀರನಹೊಸಳ್ಳಿಯಲ್ಲಿ ಬೆಳಗ್ಗೆ 10 ರಿಂದ 10:28ರ ಶುಭ ತುಲಾ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಸಿ, ಗಜಪಡೆಗೆ ಫಲತಾಂಬೂಲ ನೀಡುವ ಮೂಲಕ ಚಾಲನೆ ನೀಡಲಾಯಿತು. ಆನಂತರ ಗಜಪಡೆ ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿವೆ.Home add -Advt ದಸರಾ ಗಜಪಯಣದ ಮೊದಲ … Continue reading *ಮೈಸೂರು ದಸರಾ ಮಹೋತ್ಸವ-2026: ಗಜಪಯಣಕ್ಕೆ ಚಾಲನೆ*
Copy and paste this URL into your WordPress site to embed
Copy and paste this code into your site to embed