*ಮೈಸೂರು ದಸರಾ ಮಹೋತ್ಸವ: ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಅದ್ದೂರಿ ಚಾಲನೆ*

750 ಕೆ ಜಿ ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಅಭಿಮನ್ಯು ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಮಹೋತ್ಸವ-2024 ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡ ಅದಿದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ತಾಯಿ ಚಾಮುಂಡಿ ವಿಗ್ರಹಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ ಸೇರಿದಂತೆ ಹಲವರು ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. ತಾಯಿ ಚಾಮುಂಡೇಶ್ವರಿ ವಿರಾಜಮಾನವಾಗಿರುವ 750ಕೆಜಿ … Continue reading *ಮೈಸೂರು ದಸರಾ ಮಹೋತ್ಸವ: ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಅದ್ದೂರಿ ಚಾಲನೆ*