*ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆ: ಕಾರಣ ವಿವರಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ ಮೈಸೂರು ದಸರಾ ಆಚರಣೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ದಸರಾ ಮಹೋತ್ಸವದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆಗೆ ನಿರ್ಧರಿಸಲಾಗಿದೆ. 9 ದಿನಗಳ ಬದಲಾಗಿ ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆಗೆ ನಿರ್ಧರಿಸಲಾಗಿದೆ. ಅಧಿಕ ಪಂಚಮಿ ಬರುವುದರಿಂದ ಈ ಬಾರಿ 11 ದಿನಗಳ ಕಾಲ ಮೈಸೂರು ದಸರಾ … Continue reading *ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆ: ಕಾರಣ ವಿವರಿಸಿದ ಸಿಎಂ*
Copy and paste this URL into your WordPress site to embed
Copy and paste this code into your site to embed