*ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ: ಈಶ್ವರ ಖಂಡ್ರೆ*
ಪ್ರಗತಿವಾಹಿನಿ ಸುದ್ದಿ: ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯು ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ಈ ಸಂಬಂಧ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಅವರು, ದಸರಾ ಮಹೋತ್ಸವದಲ್ಲಿ ನಾಡದೇವಿ ಚಾಮುಂಡೇಶ್ವರಿ ವಿರಾಜಮಾನಳಾದ 750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದ ಅಭಿಮನ್ಯುವಿಗೆ ನಾಡಿನಾದ್ಯಂತ … Continue reading *ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ: ಈಶ್ವರ ಖಂಡ್ರೆ*
Copy and paste this URL into your WordPress site to embed
Copy and paste this code into your site to embed