*ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಅಲ್ಲಿಸಿದ್ದಾರೆ. ಕೋಟ್ಯಾಂತರ ಕನ್ನಡಿಗರ ಸಾಕ್ಷಿಯಾಗಿ ತಾಯಿ ಚಾಮುಂಡಿಗೆ ಪುಷ್ಪಾರ್ಚನೆ ಅರ್ಪಿಸಿದ ಬಳಿಕ ಮುಖ್ಯಮಂತ್ರಿಗಳು ವಿಜ್ರಂಭಣೆಯ ದಸರಾ ವೈಭವವನ್ನು ಮೆಚ್ಚಿಕೊಂಡು ಜಿಲ್ಲಾಡಳಿತಕ್ಕೆ ಅಭಿನಂದಿಸಿದರು. ಅಂಬಾರಿ ಏರಿದ ತಾಯಿ ಚಾಮುಂಡಿಗೆ ಅತಿ ಹೆಚ್ಚು ಬಾರಿ ಮುಖ್ಯಮಂತ್ರಿಯಾಗಿ ಪುಷ್ಪಾರ್ಚನೆ ಅರ್ಪಿಸಿದ ಭಾಗ್ಯ ತಮ್ಮ ಪಾಲಿಗೆ ಒದಗಿ ಬಂದಿದ್ದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಕಳೆದ ವರ್ಷ ಭೀಕರ ಬರಗಾಲದ ಕಾರಣದಿಂದ ಸಂಪ್ರದಾಯ … Continue reading *ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ*