*ಕಾಲೇಜಿನ ದಿನಗಳನ್ನು ಮೆಲುಕು ಹಾಕಿದ ಸಿಎಂ ಸಿದ್ದರಾಮಯ್ಯ*
ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವೇ ಶಿಕ್ಷಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಹಿನಿ ಸುದ್ದಿ; ಮೈಸೂರು: ವೈಚಾರಿಕ , ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯ ಹಾಗೂ ಕಂದಾಚಾರದಿಂದ ಸಮಾಜದ ಹಿನ್ನಡೆಯಾಗುತ್ತದೆ. ಶಿಕ್ಷಣ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಅವರು ಇಂದು ಮೈಸೂರು ವಿಶ್ವವಿದ್ಯಾಲಯದ ಯುವರಾಜ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ (ರಿ) ವತಿಯಿಂದ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿರುವ “ 20ನೆಯ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. … Continue reading *ಕಾಲೇಜಿನ ದಿನಗಳನ್ನು ಮೆಲುಕು ಹಾಕಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed